ಹಸುವಿನ ಶುದ್ಧ ತುಪ್ಪ ಸೇವಿಸುವುದು ಆರೋಗ್ಯಕ್ಕೆ ಲಾಭವೋ..? ನಷ್ಟವೋ..?
Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ತುಪ್ಪದ ಬಗ್ಗೆ ಭಿನ್ನ ಭಿನ್ನವಾದ ಅಭಿಪ್ರಾಯವಿದೆ. ಕೆಲವರು ತುಪ್ಪ ತಿಂದ್ರೆ ಆರೋಗ್ಯಕ್ಕೆ ಲಾಭ ಎಂದು ಹೇಳುತ್ತಾರೆ. ಇನ್ನು ಕೆಲವರು ಡಯಟ್ ಮಾಡುವವರು, ತೂಕ ಇಳಿಸಲು ಇಚ್ಛಿಸುವವರು ತುಪ್ಪ ತಿನ್ನಬಾರದು ಅಂತಾ ಹೇಳ್ತಾರೆ. ಹಾಗಾದ್ರೆ ತುಪ್ಪ ತಿನ್ನುವುದು ಆರೋಗ್ಯಕ್ಕೆ ಲಾಭವೋ..? ನಷ್ಟವೋ..? ಅಂತಾ ತಿಳಿಯೋಣ ಬನ್ನಿ.. ತುಪ್ಪ ತಿನ್ನುವುದು ಆರೋಗ್ಯಕ್ಕೆ ತುಂಬಾನೇ ಉತ್ತಮ. ಆಯುರ್ವೇದದಲ್ಲಿ ಹಲವು ಔಷಧಿಗಳನ್ನು ತುಪ್ಪದೊಂದಿಗೆ ಸೇವನೆ ಮಾಡಲಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಅಮೃತ ಕುಡಿದರೂ ವಿಷವೇ ಎಂಬಂತೆ, ನೀವು … Continue reading ಹಸುವಿನ ಶುದ್ಧ ತುಪ್ಪ ಸೇವಿಸುವುದು ಆರೋಗ್ಯಕ್ಕೆ ಲಾಭವೋ..? ನಷ್ಟವೋ..?
Copy and paste this URL into your WordPress site to embed
Copy and paste this code into your site to embed