ಮಲಗುವ ಮುನ್ನ ನೀರು ಕುಡಿಯುವುದು ಒಳ್ಳೆದಾ..? ಕೆಟ್ಟದ್ದಾ..?

ನೀರು ಕುಡಿಯುವ ಬಗ್ಗೆ ನಾವು ನಿಮಗೆ ಈಗಾಗಲೇ ಹಲವು ಟಿಪ್ಸ್ ಕೊಟ್ಟಿದ್ದೇವೆ. ನೀರು ಕುಡಿಯಲು ಕೂಡ ಹಲವಾರು ಪದ್ಧತಿಗಳಿದೆ. ಆ ಪ್ರಕಾರ ನಾವು ನೀರು ಕುಡಿದರೆ, ನಮ್ಮ ಆರೋಗ್ಯ ಚೆನ್ನಾಗಿರುತ್ತೆ. ನಾವಿಂದು ನೀರು ಕುಡಿಯುವಾಗ ಯಾವ ಟಿಪ್ಸ್ ಫಾಲೋ ಮಾಡಬೇಕು..? ಯಾವ ಸಮಯದಲ್ಲಿ ನೀರು ಕುಡಿಯಬೇಕು..? ಮಲಗುವ ಮುನ್ನ ನೀರು ಕುಡಿಯುವುದು ಒಳ್ಳೆದಾ..? ಕೆಟ್ಟದ್ದಾ..? ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.. ರಾತ್ರಿ ಮಲಗುವ ಮುನ್ನ ಮತ್ತು ಮಧ್ಯರಾತ್ರಿ ಎಚ್ಚರವಾದಾಗ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮವಲ್ಲ. ಇದರಿಂದ ನಮ್ಮ … Continue reading ಮಲಗುವ ಮುನ್ನ ನೀರು ಕುಡಿಯುವುದು ಒಳ್ಳೆದಾ..? ಕೆಟ್ಟದ್ದಾ..?