ಸೂರ್ಯ ನಮಸ್ಕಾರವನ್ನು ಸಂಜೆಯ ಹೊತ್ತಲ್ಲಿ ಮಾಡುವುದು ತಪ್ಪೋ..? ಸರಿಯೋ..?

Health Tips: ಯೋಗ ಮಾಡಿದವರಿಗೆ ಯಾವ ರೋಗವೂ ಬರುವುದಿಲ್ಲವೆಂಬ ಮಾತಿದೆ. ಆದರೆ ಸರಿಯಾದ ರೀತಿಯಲ್ಲಿ, ಸರಿಯಾದ ಸಮಯದಲ್ಲಿ ಯೋಗ ಮಾಡಿದರೆ ಮಾತ್ರ, ಆರೋಗ್ಯಕ್ಕೆ ಲಾಭವಾಗುತ್ತದೆ. ಅದೇ ರೀತಿ ಸೂರ್ಯ ನಮಸ್ಕಾರವನ್ನು ಸಂಜೆ ಹೊತ್ತಲ್ಲಿ ಮಾಡುವುದು ತಪ್ಪೋ ಸರಿಯೋ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಯೋಗ ಮಾಡುವುದರಿಂದ ಬರೀ ನಮ್ಮ ಆರೋಗ್ಯ ಸುಧಾರಿಸುವುದಷ್ಟೇ ಅಲ್ಲದೇ, ನಮ್ಮ ಸೌಂದರ್ಯ ವೃದ್ಧಿಸುತ್ತದೆ. ಮುಖದ ಕಾಂತಿ ಹೆಚ್ಚುತ್ತದೆ. ದೇಹದಲ್ಲಿ ಸರಿಯಾಗಿ ರಕ್ತ ಸಂಚಾರವಾಗುತ್ತದೆ. ಅಲ್ಲದೇ ಎಲ್ಲಕ್ಕಿಂತ ಮುಖ್ಯ ಯೋಗ ಅಂದ್ರೆ ಸೂರ್ಯ ನಮಸ್ಕಾರ. … Continue reading ಸೂರ್ಯ ನಮಸ್ಕಾರವನ್ನು ಸಂಜೆಯ ಹೊತ್ತಲ್ಲಿ ಮಾಡುವುದು ತಪ್ಪೋ..? ಸರಿಯೋ..?