ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ?: BSY ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ..

Political News: ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ. ಕಟ್ಟಿದರೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ ₹4,30,000 ಕೋಟಿ ತೆರಿಗೆ ಸಂಗ್ರಹವಾದರೆ, ನಮಗೆ 50,257 ಕೋಟಿ … Continue reading ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ?: BSY ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ..