ಸಲಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಯಶ್..?: ಸ್ಪಷ್ಟನೆ ನೀಡಿದ ಪ್ರಶಾಂತ್ ನೀಲ್
Movie News: ಡೈರೆಕ್ಟರ್ ಪ್ರಶಾಂತ್ ನೀಲ್ ಕೆಜಿಎಫ್ ನಿರ್ದೇಶನದ ಮೂಲಕ ತಮ್ಮ ಖದರ್ ಏನು ಅಂತಾ ಇಡೀ ವಿಶ್ವಕ್ಕೆ ತೋರಿಸಿದ್ದಾರೆ. ಇದೀಗ ಪ್ರಭಾಸ್ ಜೊತೆ ಸೇರಿ, ಸಲಾರ್ ಸಿನಿಮಾ ಮಾಡಹೊರಟಿದ್ದು, ಇದರಲ್ಲೂ ಯಶ್ ನಟಿಸುತ್ತಿದ್ದಾರಾ ಅನ್ನೋ ಸಂದೇಹದಲ್ಲಿ, ರಾಕಿಭಾಯ್ ಫ್ಯಾನ್ಸ್ ಇದ್ದಾರೆ. ಆದರೆ ಈ ಬಗ್ಗೆ ಪ್ರಶಾಂತ್ ಸ್ಪಷ್ಟನೆ ನೀಡಿದ್ದು, ಸಲಾರ್ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿಲ್ಲವೆಂದು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನ ನೀಡಿರುವ ಪ್ರಶಾಂತ್, ರಾಕಿಂಗ್ ಸ್ಟಾರ್ ಯಶ್ ಈ ಸಿನಿಮಾದಲ್ಲಿ ನಟಿಸಿಲ್ಲ. ಅತಿಥಿ … Continue reading ಸಲಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಯಶ್..?: ಸ್ಪಷ್ಟನೆ ನೀಡಿದ ಪ್ರಶಾಂತ್ ನೀಲ್
Copy and paste this URL into your WordPress site to embed
Copy and paste this code into your site to embed