ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ ಅಂತಾನೂ ಕರೆಯಲಾಗುತ್ತೆ. ನವಲಗುಂದ:ಅದೊಂದು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಸ್ಥಳ. ಭಾವೈಕ್ಯತೆಯನ್ನು ನಾಡಿಗೆ ಸಾರಿ ಹೇಳಿದ ಪುಣ್ಯ ಭೂಮಿಯದು . ಅಂಥ … Continue reading ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?