ಮಾಸ್ಕೋ ಮಾಲ್‌ನಲ್ಲಿ ಐಸಿಸ್ ಉಗ್ರರ ಅಟ್ಟಹಾಸ: 60ರಿಂದ 70 ಮಂದಿ ಸಾವು

International News: ರಷ್ಯಾ ರಾಜಧಾನಿ ಮಾಸ್ಕೋದ ಮಾಲ್‌ವೊಂದರಲ್ಲಿ ಐಸಿಸ್ ಉಗ್ರರು ಅಟ್ಟಹಾಸ ಮೆರೆದಿದ್ದು, ಬಾಂಬ್ ದಾಳಿಗೆ 60ರಿಂದ 70 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಥಳದಲ್ಲಿ ಹತ್ತಾರು ಬಾಂಬ್‌ಗಳು ಸ್ಪೋಟಗೊಂಡಿದ್ದು, ಹಲವರು ಸಾವನ್ನಪ್ಪಿದ್ದಲ್ಲದೇ, ಹಲವರಿಗೆ ಗಂಭೀರ ಗಾಯವಾಗಿದೆ. ಸಾವಿನ ಸಂಖ್ಯೆ ಏರುತ್ತ ಹೊರಟಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಲ್‌ನ ಇನ್ನೊಂದು ಭಾಗದಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದು, ಅಲ್ಲಿ ನುಗ್ಗಿದ ಐವರು ಭಯೋತ್ಪಾದಕರು ಮನಸ್ಸೊ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಬಾಂಬ್ ದಾಳಿಗೆ … Continue reading ಮಾಸ್ಕೋ ಮಾಲ್‌ನಲ್ಲಿ ಐಸಿಸ್ ಉಗ್ರರ ಅಟ್ಟಹಾಸ: 60ರಿಂದ 70 ಮಂದಿ ಸಾವು