ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದಿದೆ. ಈ ಮೂವರು ಇಸ್ರೇಲ್ ನವರೇ ಆಗಿದ್ದು, ಈ ಎಡವಟ್ಟಿನ ಬಗ್ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಮಾತನಾಡಿದ್ದು, ಇದೊಂದು ದೊಡ್ಡ … Continue reading ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..