ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ: ವಿಶ್ವಸಂಸ್ಥೆ, ರೆಡ್ ಕ್ರಾಸ್ ಆತಂಕ

International News: ನಿನ್ನೆ ಗಾಜಾದ ಅಲ್ ಶಿಫಾ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನೆ ದಾಳಿ ಮಾಡಿ, ಹಮಾಸ್ ಕಮಾಂಡ್ ಸೆಂಟರ್ ನಾಶ ಮಾಡಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್ ಆತಂಕ ವ್ಯಕ್ತಪಡಿಸಿದ್ದು, ಆಸ್ಪತ್ರೆ ಯುದ್ಧ ಭೂಮಿಯಲ್ಲ. ಇಲ್ಲಿರುವ ನಾಗರಿಕರು, ರೋಗಿಗಳು ಮತ್ತು ವೈದ್ಯರನ್ನು ರಕ್ಷಿಸಬೇಕು ಎಂದು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್, ನೀವು ಇರಾನ್ ವಿದೇಶಾಂಗ ಸಚಿವರನ್ನು ಭೇಟಿಯಾಗುವ ಮುನ್ನ ಅಥವಾ ನಂತರ ಇದನ್ನು ಟ್ವೀಟ್ ಮಾಡಿದ್ದೀರಾ..? ಉಗ್ರರು ಅಡಿಕೊಳ್ಳಲು ಆಸ್ಪತ್ರೆಯನ್ನು ಬಳಸಿಕೊಳ್ಳುವ … Continue reading ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ: ವಿಶ್ವಸಂಸ್ಥೆ, ರೆಡ್ ಕ್ರಾಸ್ ಆತಂಕ