ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು
International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ, ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಅಕ್ಚೋಬರ್ 7ಕ್ಕೆ ಶುರುವಾದ ಇಸ್ರೇಲ್ ಹಮಾಸ್ ಯುದ್ಧದಲ್ಲಿ … Continue reading ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed