ಇಸ್ರೇಲ್- ಹಮಾಸ್ ಯುದ್ಧ: ಹಿಂಸೆ ನಿಲ್ಲಿಸಿ, ಶಾಂತಿ ಮಾತುಕತೆ ಪ್ರಾರಂಭಿಸಿ ಎಂದು ಸಲಹೆ ನೀಡಿದ ಭಾರತ

International News: ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ಮಾಡುವ ಮೂಲಕ ಶುರುವಾಗಿದ್ದ, ಹಮಾಸ್- ಇಸ್ರೇಲಿಗರ ಯುದ್ಧ ಇನ್ನೂ ಮುಗಿದಿಲ್ಲ. ಇವರಿಬ್ಬರ ಯುದ್ಧದ ನಡುವೆ ಅದೆಷ್ಟೋ ಅಮಾಯಕರು, ಮುಗ್ದ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ಪ್ಯಾಲೇಸ್ತಿನ್ ಸಮಸ್ಯೆಗೆ ಪರಿಹಾರ ಹುಡುಕಲು, ಇಸ್ರೇಲ್ ಮತ್ತು ಹಮಾಸ್ ಯುದ್ಧ ನಿಲ್ಲಿಸಿ, ಶಾಂತಿ ಮಾತುಕತೆ ನಡೆಸಬೇಕು ಎಂದು ಭಾರತ ಸಲಹೆ ನೀಡಿದೆ. ವಿದೇಶ ವ್ಯವಹಾರ ಸಚಿವಾಲಯದ ವಕ್ತಾರ, ಅರಿಂದಮ್ ಬಾಗ್ಚಿ ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ನಾವು ಇಸ್ರೇಲ್ ಮೇಲಿನ ಭೀಕರ … Continue reading ಇಸ್ರೇಲ್- ಹಮಾಸ್ ಯುದ್ಧ: ಹಿಂಸೆ ನಿಲ್ಲಿಸಿ, ಶಾಂತಿ ಮಾತುಕತೆ ಪ್ರಾರಂಭಿಸಿ ಎಂದು ಸಲಹೆ ನೀಡಿದ ಭಾರತ