Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 35 ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಮತ್ತು ಹಲವರು ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ 35 ಪ್ಯಾಲೆಸ್ತಿನ್ ನಾಗರಿಕರು ಸಾವನ್ನಪ್ಪಿದ್ದು, … Continue reading Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು