ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಅಧಿಕಾರಿಗೆ ಜೀವ ಬೆದರಿಕೆ..!

International News: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧ ನಡೆಯುತ್ತಿದ್ದು, ಅದರ ಎಫೆಕ್ಟ್ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಮೇಲೆ ಬೀಳುವ ಸಂಭವವಿದೆ ಎಂದು ಗುಪ್ತಚರ ಇಲಾಖೆ, ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ರಾಯಭಾರಿ ಕಚೇರಿಯಲ್ಲಿರುವ ಅಧಿಕಾರಿ ನೌರ್ ಗಿಲೋನ್ ಮೇಲೆ, ಮಾರಮಾಂತಿಕ ಹಲ್ಲೆ ಮತ್ತು ಕಚೇರಿ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಮಾಹಿತಿ ದೊರೆತಿದೆ. ಇಷ್ಟೇ ಅಲ್ಲದೇ, ಪ್ಯಾಲೇಸ್ತಿನ್ ಬೆಂಬಲಿಗರು, ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ರಾಯಭಾರಿ ಅಧಿಕಾರಿಗೆ, ಜೀವ ಬೆದರಿಕೆ … Continue reading ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಅಧಿಕಾರಿಗೆ ಜೀವ ಬೆದರಿಕೆ..!