ISRO : ಮುಗಿಲೆತ್ತರಕ್ಕೆ ಹಾರಿದ ಚಂದ್ರಯಾನ-3
Andrapradesh News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್, ರೋವರ್ ಹೊತ್ತೊಯ್ದಿದ್ದು, ಇದರ ಒಟ್ಟು ತೂಕ 3,926 ಕೆಜಿ. ಪ್ರೊಪಲ್ಷನ್ ಮಾಡ್ಯೂಲ್ ತೂಕವು 2,148 ಕೆಜಿ, ಲ್ಯಾಂಡರ್ … Continue reading ISRO : ಮುಗಿಲೆತ್ತರಕ್ಕೆ ಹಾರಿದ ಚಂದ್ರಯಾನ-3
Copy and paste this URL into your WordPress site to embed
Copy and paste this code into your site to embed