ದೇಶದ ತೆರಿಗೆಗಳ್ಳರ ಮೇಲೆ ಐಟಿ ದಾಳಿ: ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

National News: ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾರ್ಯಾಚರಣೆ ನಡೆಸುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಕಂಪನಿಯ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ(IT Raids). ಕಂಪನಿಯ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಜಪ್ತಿ ಮಾಡಿದೆ. ಅಂದಾಜು 150 ಕೋಟಿ ರೂ.ಗೂ ಅಧಿಕ ಹಣವನ್ನು ಸೀಜ್ ಮಾಡಲಾಗಿದೆ. ಅಂದ ಹಾಗೆ, ಈ ಕಂಪನಿಯು ಕಾಂಗ್ರೆಸ್ ಸಂಸದ ಧೀರಜ್‌ ಸಾಹು ಅವರೊಂದಿಗೆ ನಂಟು ಹೊಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆಶ್ಚರ್ಯಕರ ಸಂಗತಿ ಎಂದರೆ, ಜಪ್ತಿ … Continue reading ದೇಶದ ತೆರಿಗೆಗಳ್ಳರ ಮೇಲೆ ಐಟಿ ದಾಳಿ: ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!