‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’

Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ ಘೋಷಣೆ ಮಾಡಲಿ ಅದಕ್ಕೆ ತಕ್ಕಂತೆ ಕಂದಾಯ ಸಂಗ್ರಹ ಮಾಡಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continue reading ‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’