Political news: ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅಂಬೇಡ್ಕರ್ 133ನೇ ಜಯಂತೋತ್ಸವವನ್ನು ಆಚರಿಸಿದರು.
ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಹಳಿಗೆ ಮಾಲಾರ್ಪಣೆ ಮಾಡಿದ ರಕ್ಷಾ ರಾಮಯ್ಯಗೆ ಸಚಿವ ಕೆ.ಹೆಚ್.ಮುನಿಯಪ್ಪ, ಬೈಯಪ್ಪ, ಅಧ್ಯಕ್ಷ ಶಾಂತಕುಮಾರ್ ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ರಕ್ಷಾ ರಾಮಯ್ಯ, ಅಂಬೇಡ್ಕರ್ ರವರನ್ನು ಕಾಂಗ್ರೆಸ್ ಪಕ್ಷ ಸೋಲಿಸದರು ಎನ್ನುವುದು ಕೇವಲ ವಾಟ್ಸ್ ಆ್ಯಪ್ ಯೂನಿವರ್ಸಿಟಿ ಯಿಂದ ಬಂದ ಮಾಹಿತಿಯಷ್ಟೆ. ಚಿಕ್ಕಬಳ್ಳಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಗೆ ದುಡಿಯಲು ಅವಕಾಶ ಮಾಡಿಕೊಡಬೇಕಾಗಿ ಮತದಾರರಲ್ಲಿ ಮನವಿ ಮಾಡಿಕೊಂಡರು.
ಅಯೋಧ್ಯೆ ಮಂದಿರ ಮತ್ತು ರಾಮಲಲ್ಲಾ ಇರುವ ಬೆಳ್ಳಿ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ..
ಹೆಲ್ತ್ ಡ್ರಿಂಕ್ ಪಟ್ಟಿಯಿಂದ ಬೋರ್ನ್‌ವೀಟಾ ತೆಗೆದು ಹಾಕಲು ಕೇಂದ್ರ ಸರ್ಕಾರ ಆದೇಶ




