‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

Political News: ಲೋಕಸಭೆಯಲ್ಲಿ 141 ಸಂಸದರನ್ನು ಅಮಾನತ್ತು ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ ಪಕ್ಷದ 141 ಮಂದಿ ಸಂಸದರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಆಕ್ರೋಶ … Continue reading ‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’