ಲೋಕ ಸಮರದಲ್ಲಿ ಹಳಬರ ಕೈ ಬಿಟ್ಟು ಹೊಸಬರಿಗೆ ಟಿಕೆಟ್ ನೀಡುತ್ತಾರೆ ಅನ್ನೊದು ಊಹಾಪೋಹ – ಜೋಶಿ

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡತ್ತಾರೆ ಎಂಬುದು ಊಹಾಪೋಹ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಟ್ಟಿದ್ದೇವೆ. ಲೋಕಸಭಾ ಟಿಕೆಟ್ ಹಂಚಿಕೆ ಕುರಿತು ಎಲ್ಲವೂ ಊಹಾಪೋಹಗಳು ಕೇಳಿ ಬರುತ್ತಿದೆ. ಅದಕ್ಕೆ ನಾನು ಉತ್ತರಿಸೋಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನ ಜಿಂದಾಬಾದ್ … Continue reading ಲೋಕ ಸಮರದಲ್ಲಿ ಹಳಬರ ಕೈ ಬಿಟ್ಟು ಹೊಸಬರಿಗೆ ಟಿಕೆಟ್ ನೀಡುತ್ತಾರೆ ಅನ್ನೊದು ಊಹಾಪೋಹ – ಜೋಶಿ