ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪಾಕಿಸ್ತಾನ ಬೆಂಬಲಿಗರಿಗೆ ಸಹಾಯ, ಬೆಂಬಲ‌ ಇದೆ ಎಂಬುದನ್ನು ತೋರಿಸುತ್ತದೆ. ವಿಧಾನಸಭೆ ಚುನಾವಣೆ ಗೆಲುವಿನ … Continue reading ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ