ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ

Hubballi News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿಂದು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ … Continue reading ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ