‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’

Sports News: ಯಾರಿಗೆ ಇಷ್ಟ ಇದೆಯೋ ಇಲ್ಲವೋ, ನಾನಂತೂ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಏಕೆಂದರೆ ನಾನು ದೇವರ ದಯೆಯಿಂದಲೇ ಇಲ್ಲಿಯವರೆಗೂ ಬಂದಿದ್ದು ಎಂದು ಮಾಜಿ ಕ್ರಿಕೇಟಿಗ ಮತ್ತು ಸಂಸದ ಹರಭಜನ್ ಸಿಂಗ್ ಹೇಳಿದ್ದಾರೆ. ಮಾಧ್ಯಮದ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಕ್ರಿಕೇಟಿಗ ಹರಭಜನ್ ಸಿಂಗ್, ನನಗೆ ದೇವರ ಮೇಲೆ ನಂಬಿಕೆ ಇದೆ. ನಾನು ದೇವರ ದಯೆಯಿಂದಲೇ ಇಲ್ಲಿಯತನಕ ಬಂದಿದ್ದೇನೆ. ಯಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲು ಇಷ್ಟವಿಲ್ಲವೋ ಅವರು ಹೋಗುವುದು ಬೇಡ. ಕಾಂಗ್ರೆಸ್‌ನವರಿಗೆ … Continue reading ‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’