ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

Political News: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಿನ್ನೆ ಬೆಂಗಳೂರಿನಲ್ಲಿ ರಾಮಭಕ್ತರ ಮೇಲೆ ಮುಸ್ಲಿಂ ಯುವಕ ನಡೆಸಿದ ಹಲ್ಲೆ ಬಗ್ಗೆ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಏನಾಗುತ್ತಿದೆ? ಬೆಂಗಳೂರಿನಲ್ಲಿ ಏನು ನಡೆಯುತ್ತಿದೆ? ಬೆಂಗಳೂರಿಗೆ ಯಾರೆಲ್ಲಾ ನುಸುಳಿದ್ದಾರೆ? ತಾಲಿಬಾನ್‌ ಸಂಸ್ಕೃತಿಯನ್ನು ಬಿತ್ತುತ್ತಿರುವ ಹಿಂದಿನ ಶಕ್ತಿಗಳು ಯಾರು ಎಂಬ ಪ್ರಶ್ನೆ ನಾಗರೀಕರನ್ನು ಕಾಡುತ್ತಿದೆ. ಕೆಫೆಯಲ್ಲಿ ಬಾಂಬ್‌, ಹನುಮಾನ್‌ ಚಾಲೀಸ ಆಲಿಸಿದರೆ ಅಂಗಡಿಗೆ ನುಗ್ಗಿ ಮಾರಣಾಂತಿಕ ಹಲ್ಲೆ, ರಾಮನವಮಿಯಂದು ರಾಮ ಸ್ಮರಣೆ ಮಾಡಿದರೆ ಅಲ್ಲಾಹು ಅಕ್ಬರ್‌ ಎಂದು ಕೂಗುವಂತೆ ಹಾಡು ಹಗಲೇ … Continue reading ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ