‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’

Bengaluru Political News:  ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ವಿರೋಧ ಪಕ್ಷದ ಆಯ್ಕೆ ತಡವಾಗಿದೆ. ಆದಷ್ಟು ಬೇಗ ಮಾಡಲು ನಾನು ಒತ್ತಾಯ ಮಾಡ್ತೀನಿ. ಚಳಿಗಾಲದ ಅಧಿವೇಶನದ ಒಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ.  ನೂರಕ್ಕೆ ನೂರು ಆಯ್ಕೆ ಆಗಲಿದೆ, ಹೈಕಮಾಂಡ್ ಗೆ ಒತ್ತಾಯ ಮಾಡ್ತೇವೆ ಎಂದು ಹೇಳಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಕೊಡಿಸುವಂತೆ ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಗರಂ … Continue reading ‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’