ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ -ಡಾ.ಈಶ್ವರ ಉಳ್ಳಾಗಡ್ಡಿ

Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಇಂತಹ ಕ್ರೀಡಾ ಚಟುವಟಿಕೆಗಳು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಲಿ. … Continue reading ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ -ಡಾ.ಈಶ್ವರ ಉಳ್ಳಾಗಡ್ಡಿ