ಐದು ಹತ್ತು ವರ್ಷ ಆಡಳಿತವಲ್ಲ, ಆಂತರಿಕ ಕಚ್ಚಾಟದಿಂದ ಸರಕಾರ ಬದಲಾವಣೆ ಆಗುತ್ತೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಧಾರವಾಡದಲ್ಲಿ ಜೋಶಿ ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆಗೆ ಸಿದ್ಧತೆ ನಡೆದಿದ್ದು, ನಗರದ ಶಿವಾಜಿ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ಆರಂಭವಾಿಗಿದೆ. ರ್ಯಾಲಿ ಆರಂಭಕ್ಕೂ ಮುನ್ನ, ಜೋಶಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.  ಶಾಸಕರಾದ ಅರವಿಂದ್ ಬೆಲ್ಲದ, ಎಂ ಆರ್ ಪಾಟೀಲ್, ಸೇರಿದಂತೆ ಮಾಜಿ ಸಚಿವ ಸಿಸಿ ಪಾಟೀಲ್, ಹಾಲಪ್ಪ ಆಚಾರ ಹಲವು ನಾಯಕರು ಈ ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಧಾರವಾಡದಲ್ಲಿ ಮರುಘಾ ಮಠಕ್ಕೆ ಬೇಟಿ ಶ್ರಿಗಳ ಆರ್ಶಿವಾದ ಪಡೆದ ಬಳಿಕ … Continue reading ಐದು ಹತ್ತು ವರ್ಷ ಆಡಳಿತವಲ್ಲ, ಆಂತರಿಕ ಕಚ್ಚಾಟದಿಂದ ಸರಕಾರ ಬದಲಾವಣೆ ಆಗುತ್ತೆ: ಜೋಶಿ ವ್ಯಂಗ್ಯ