‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’

ಕೆ ಆರ್‌.ನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್‌ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ ಅವರಿಂದ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಅವ್ಯವಸ್ಥೆಯಿಂದ ಕೂಡಿವೆ ಎಂದರು. ಪೂರಕ ವ್ಯವಸ್ಥೆ ಮಾಡಿಕೊಳ್ಳಿ: ಬಡವರು … Continue reading ‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’