ಇವರನ್ನೇ ಸಿಎಂ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲಃ ಜಯಮೃತ್ಯುಂಯ ಸ್ವಾಮೀಜಿ

Hubli News: ಹುಬ್ಬಳ್ಳಿ: ಯಾವುದೇ ಸರಕಾರದಲ್ಲಿ ಇವರನ್ನೇ ಮುಖ್ಯಮಂತ್ರಿ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲ ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಮುಖ್ಯಮಂತ್ರಿ ಮಾಡೋದು ಆಡಳಿತ ಪಕ್ಷದ ಶಾಸಕರ ಕೆಲಸ ಸಲಹೆ ಕೇಳಿದ್ರೆ ಸಮಾಜದ ಗುರುಗಳಾಗಿ ಸಲಹೆ ಕೊಡಬೇಕು. ಮೀಸಲಾತಿ ಪಾದಯಾತ್ರೆಯ ನಂತರ ಇವರನ್ನೇ ಮಂತ್ರಿ ಮಾಡಿ ಅಂತಾ ಹೇಳೋದು ಬಿಟ್ಟಿದ್ದೇವೆ. ನಮ್ಮ ಗುರಿಯೇನಿದ್ದರೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಿಸೋದು ಎಂದ ಅವರು, ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಹೋರಾಟದಿಂದ ಸ್ಪೂರ್ತಿಪಡೆದು ಹೋರಾಟ … Continue reading ಇವರನ್ನೇ ಸಿಎಂ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲಃ ಜಯಮೃತ್ಯುಂಯ ಸ್ವಾಮೀಜಿ