Saturday, May 10, 2025

Latest Posts

ನಿಷೇಧಿತ ಪ್ಲಾಸ್ಟಿ ವಶಪಡಿಸಿಕೊಂಡು 90 ಸಾವಿರ ದಂಡ ಹಾಕಿದ ಕರವೇ ಪ್ರವೀಣ್ ಶೆಟ್ಟಿ ಬಣ

- Advertisement -

Hubli News: ಹುಬ್ಬಳ್ಳಿ: ನಗರದ ಪ್ಲಾಸ್ಟಿಕ್ ಅಂಗಡಿವೊಂದರಲ್ಲಿ ನಿಷೇಧಿತ ಸುಮಾರು ಒಂದು ಕ್ವಿಂಟಲ್ ಗೂ ಹೆಚ್ಚು ಪ್ಲಾಸ್ಟಿಕ್ ನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಹು-ಧಾ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡರು.

ನಗರದ ಉಳ್ಳಾಗಡ್ಡಿ ಓಣಿಯ ಸಜ್ಜನ ಎಜೆನ್ಸೀಸ್ ಹಾಗೂ ಸಜ್ಜನ ಪ್ಲಾಸ್ಟಿಕ್ ಎಂಬ ಅಂಗಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ಮಾಹಿತಿ ಮೇರೆಗೆ, ಸ್ಥಳಕ್ಕೆ ಆಗಮಿಸಿದ ವಲಯ ಕಛೇರಿ ೯ ರ ವ್ಯಾಪ್ತಿಯ ಪಾಲಿಕೆ ಆರೋಗ್ಯ ಅಧಿಕಾರಿಯಾದ ವಾಯ್.ಎನ್.ಯರಗುಂಟಿ ಹಾಗೂ ವಲಯ ಸಹಾಯಕ ಆಯುಕ್ತರಾದ ಕೆ.ಎಫ್ ಕಟಗಿ ಸೇರಿದಂತೆ, ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಅಕ್ರಮವಾಗಿ ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಂಡು ೨೦ ಸಾವಿರ ದಂಡ ವಿಧಿಸಿದ್ದಾರೆ.

ಈ ವೇಳೆ ಶಹರ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು, ಕರ್ನಾಟಕ ರಕ್ಷಣಾ ವೇದಿಕೆ ಮಂಜುನಾಥ ಲೂತಿಮಠ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಬಾಲಿವುಡ್ ಹಾಡುಗಾರ, ಗಝಲ್ ಮಾಂತ್ರಿಕ ಪಂಕಜ್‌ ಉದಾಸ್ ನಿಧನ

ದಾಖಲೆ ಬರೆದ ರಾಮಲಲ್ಲಾ: ಒಂದೇ ತಿಂಗಳಲ್ಲಿ 25 ಕೋಟಿ ಕಾಣಿಕೆ ಸಂಗ್ರಹ

- Advertisement -

Latest Posts

Don't Miss