ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ. 60 ರಿಂದ 70 ಸದಸ್ಯರ ತಂಡ ಬಿಬಿಸಿ ಕಚೇರಿಗೆ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. … Continue reading ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !