Saturday, July 27, 2024

Latest Posts

ಧ್ರುವ ಸರ್ಜಾ ‘ಪೊಗರು’ ಸಿನಿಮಾ ನಿರ್ಮಾಪಕರ ಕಚೇರಿ ಮೇಲೆ ಐಟಿ ರೇಡ್…!

- Advertisement -

ಧ್ರುವ ಸರ್ಜಾ ನಟಿಸಿರುವ ಪೊಗರು ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ.ಗಂಗಾಧರ್ ಅವರ ಬೆಂಗಳೂರಿನ ಗಾಂಧಿನಗರದ ಕಚೇರಿಯ ಮೇಲೆ ನಿನ್ನೆ ವಾಣಿಜ್ಯ ತೆರಿಗೆ ಇಲಾಖೆಯ ಎಸಿ ಹಾಗೂ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುಮಾರು ಏಳು ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಬಳಿಕ ಮುಂದಿನ ವಾರ ಕಚೇರಿಗೆ ಖುದ್ದು ಹಾಜರಾಗಲು ತಿಳಿಸಿದ್ದಾರೆ ಎನ್ನಲಾಗ್ತಿದೆ. ತೆರಿಗೆ ವಂಚನೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗ್ತಿದೆ.

- Advertisement -

Latest Posts

Don't Miss