ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು

Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ 36 ಕೋಟಿ ರೂ. ಮೊತ್ತಕ್ಕೆ ಮಾರಾಟವಾಗಿರುವ ಸುದ್ದಿ ಬಂದಿದೆ. ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳನ್ನು ಭಾರತದ ಖ್ಯಾತ ಆಡಿಯೋ ಸಂಸ್ಥೆಯಾದ ಟಿ-ಸೀರೀಸ್ … Continue reading ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು