ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

Political News: ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳಷ್ಟು ಆರೋಪಗಳನ್ನು ಮಾಡಿದರು. ಈ ಆರೋಪಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರೊಬ್ಬರು ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿರುವ ಧಾರವಾಡದ ಮುಸ್ಲಿಂ ಮುಖಂಡ ಇಸ್ಮಾಯಿಲ್ ತಮಟಗಾರ, ಶಾಸಕ ಯತ್ನಾಳ್ ಆರೋಪ ಮಾಡಿದ್ದ … Continue reading ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ