ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು

Chikkaballapura News: ಚಿಕ್ಕಬಳ್ಳಾಪುರ: ಒಂದೇ ಗ್ರಾಮದಲ್ಲಿ ಅಂತರ್ಜಾತಿಯ ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ಸಂಬಂಧಿಕರ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮೇಲಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುರೇಶ್ ಕುಮಾರ್ ಹಾಗೂ ಮೊನಿಕಾ ಪ್ರೀತಿಸಿ ಪರಾರಿಯಾಗಿ ಮದುವೆಯಾಗಿದ್ದರು. ಸುರೇಶ್ ಕುಮಾರ್ ಕಂಬಿ ಕೆಲಸ ಮಾಡುತ್ತಿದ್ದು, ಮೊನಿಕಾ ಪಿಯುಸಿ ಫೇಲ್ ಆಗಿ ಮನೆಯಲ್ಲೇ ಇದ್ದಳು. ಎದುರು ಬದುರು … Continue reading ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು