‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಬಿ.ಸಿ,ಪಾಟೀಲ್ ಮಧ್ಯೆ ಟ್ವೀಟ್ ವಾರ್ ನಡೆದಿದೆ. ಬಿಜೆಪಿಯ ಹಲವು ನಾಯಕರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ಹೊರಹಾಕಿದ್ದು, ಯತ್ನಾಳ್ ತಮ್ಮದೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿರುವುದು, ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಮಾಜಿ ಸಚಿವರಾದ ಬಿ.ಸಿ.ಪಾಟೀಲ್ ಅವರು, ಯತ್ನಾಳ್ ವಿರುದ್ಧ ಟ್ವೀಟ್ ಮಾಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ನಾನು ಬಸವನಗೌಡ ಪಾಟೀಲ್ ಅಂದರೆ ಬಿಸಿ ಪಾಟೀಲ್. ಏನು ಪಾಟೀಲ್ ಅವರೇ, … Continue reading ‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’