ಹೆಣ್ಣಿಗೆ ಗೌರವ ಸಿಗೋದು ಒಂದು ಕನಸು ಅಷ್ಟೇ: ಅಶ್ವಿನಿ ಪರ ನಿಂತ ಆ್ಯಂಕರ್ ಅನುಶ್ರೀ..

Movie News: ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್ ಟ್ವೀಟ್ ಮಾಡಿದೆ. ಇಂಥ ಕೀಳು ಮಟ್ಟದ ಟ್ವೀಟ್‌ಗೆ ನೆಟ್ಟಿಗರು ಆಕ್ರೋಶ ಮತ್ತು ಬೇಸರ ಹೊರಹಾಕಿದ್ದಾರೆ. ಇನ್ನು ಈ ಘಟನೆಯನ್ನು ಪ್ರಸ್ತಾಪಿಸದೇ, … Continue reading ಹೆಣ್ಣಿಗೆ ಗೌರವ ಸಿಗೋದು ಒಂದು ಕನಸು ಅಷ್ಟೇ: ಅಶ್ವಿನಿ ಪರ ನಿಂತ ಆ್ಯಂಕರ್ ಅನುಶ್ರೀ..