ಇದು ಕಾಂಟ್ರ್ಯಾಕ್ಟ್ ಮದುವೆಯಲ್ಲ, ಧೀರ್ಘಕಾಲದ ಸಂಬಂಧ: ಮೈತ್ರಿ ಬಗ್ಗೆ ರಾಧಾಮೋಹನ್ ಹೇಳಿಕೆ

Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಹಾಸನಕ್ಕೆ ಭೇಟಿ ನೀಡಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ತುಂಬಾ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮೋದಿ ಸರ್ಕಾರ ತರಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ. ನನ್ನಷ್ಟೇ ಉತ್ಸಾಹದಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಮಣ್ಣ ಪರ ಪ್ರಚಾರ ಮಾಡುತ್ತಿದ್ದಾರೆ. ಈಶ್ವರಪ್ಪ … Continue reading ಇದು ಕಾಂಟ್ರ್ಯಾಕ್ಟ್ ಮದುವೆಯಲ್ಲ, ಧೀರ್ಘಕಾಲದ ಸಂಬಂಧ: ಮೈತ್ರಿ ಬಗ್ಗೆ ರಾಧಾಮೋಹನ್ ಹೇಳಿಕೆ