ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಜೆಡಿಎಸ್‌ಗೆ ಖೆಡ್ಡಾ ತೋಡಿದ ನಡ್ಡಾ
ಶಿಡ್ಲಘಟ್ಟ: ಶಿಡ್ಲಘಟ್ಟ ಇಂದು ಅಕ್ಷರಶಃ ಕೇಸರಿಮಾಯವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಇಂದು ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡರ ಪರವಾಗಿ ಪ್ರಚಾರ ನಡೆಸಿದರು. ಸಂಜೆ 4 ಗಂಟೆಗೆ ಶಿಡ್ಲಘಟ್ಟದ ನೆಹರು ಕ್ರೀಡಾಂಗಣಕ್ಕೆ ಹೆಲಿಕಾಪ್ಟಾರ್ ಮೂಲಕ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಬಿಜೆಪಿ ರಾಜ್ಯ ಉಸ್ತುವಾರಿ, ಚಿಕ್ಕಬಳ್ಳಾಪುರದ ಶಾಸಕರು ಮತ್ತು ಸಚಿವರಾದ ಸುಧಾಕರ್, ಸೀಕಲ್ ರಾಮಚಂದ್ರ ಗೌಡ ಮತ್ತು ಮಾಜಿ ಶಾಸಕರಾದ ಎಂ ರಾಜಣ್ಣ … Continue reading ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಜೆಡಿಎಸ್‌ಗೆ ಖೆಡ್ಡಾ ತೋಡಿದ ನಡ್ಡಾ
Copy and paste this URL into your WordPress site to embed
Copy and paste this code into your site to embed