Tuesday, April 30, 2024

Latest Posts

ಜಿ.ಪಿ ನಡ್ಡಾ ಅಧಿಕಾರವಧಿ ವಿಸ್ತರಣೆ?

- Advertisement -

National news

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ನಡ್ಡಾ ನೇತೃತ್ವದಲ್ಲೇ 2024ರ ಲೋಕಸಭಾ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದು, ಪಾಕಿಸ್ತಾನದಲ್ಲಿ ನೆಲೆಯೂರಿದ್ದಾನಂತೆ..!

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಭದ್ರತೆಯಲ್ಲಿ ಲೋಪ

 

- Advertisement -

Latest Posts

Don't Miss