ಜಿ.ಪಿ ನಡ್ಡಾ ಅಧಿಕಾರವಧಿ ವಿಸ್ತರಣೆ?

National news ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ನಡ್ಡಾ ನೇತೃತ್ವದಲ್ಲೇ 2024ರ ಲೋಕಸಭಾ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಅರವಿಂದ್ ಕೇಜ್ರಿವಾಲ್ … Continue reading ಜಿ.ಪಿ ನಡ್ಡಾ ಅಧಿಕಾರವಧಿ ವಿಸ್ತರಣೆ?