- Advertisement -
ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ..
ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ.
ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ ಕೋರಿದ್ದಾರೆ.
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ
- Advertisement -