ಡಿಕೆಶಿ ಕೊಟ್ಟ ಟಾಸ್ಕ್‌ ಪೂರೈಸುವಲ್ಲಿ ವಿಫಲರಾದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ‌. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ವೀಣಾ ಭರದ್ವಾಡ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ … Continue reading ಡಿಕೆಶಿ ಕೊಟ್ಟ ಟಾಸ್ಕ್‌ ಪೂರೈಸುವಲ್ಲಿ ವಿಫಲರಾದ ಜಗದೀಶ್ ಶೆಟ್ಟರ್..