ಡಿಕೆಶಿ ಭೇಟಿ, ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು..

Hubballi News: ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿ‌ ನಂತರ ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿದ್ದು, ಡಿಕೆಶಿ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದ್ರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಸೌಹಾರ್ದತೆಯಿಂದ ನಾವು ಚರ್ಚೆ ಮಾಡಿದ್ದೇವೆ. ಚುನಾವಣಾ ತಯಾರಿ ಬಗ್ಗೆ ಕೆಲ ಮಾತುಕತೆ ನಡೆಸಿದ್ದೇವೆ. ಅವರೂ ಸಹ ಕೆಲವು ಸಲಹೆ ಸೂಚನೆಗಳನ್ನ ನೀಡಿದ್ದಾರೆ. ಪಕ್ಷ … Continue reading ಡಿಕೆಶಿ ಭೇಟಿ, ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು..