ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ: ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮವನ್ನುದ್ದೇಶಿಸಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಳೀನ್ ಕುಮಾರ್ ಕಟೀಲು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ಅದು ಅವರ ಪಕ್ಷದ  ಆಂತರಿಕ ವಿಚಾರ. ಇದಕ್ಕೆ ನಾನ ಏನೂ ಮಾತಾಡಲಿ‌ ..? ಬಿಜೆಪಿ ಗೊಂದಲದಲ್ಲಿದೆ, ಹಾಗಾಗಿ ಅವರೇ ಸ್ಪಷ್ಟ ಪಡಿಸಬೇಕಾಗಿದೆ. ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಹಿಂದೆ ಹೇಳಿರೋದು ಎಲ್ಲವೂ ನಿಜ ಆಗ್ತಿದೆ ಎಂದು ಕಟೀಲು ಹೇಳಿದ್ದರು.  ಸೋಲಿಗೆ ಕಾರಣ ಯಾರೂ ಅನ್ನೋದನ್ನ ಅವರೇ ಸ್ಪಷ್ಟ ಪಡಿಸಬೇಕಾಗಿದೆ.. ಸೋಲಿಗೆ … Continue reading ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ: ಜಗದೀಶ್ ಶೆಟ್ಟರ್