Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು

Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ‌ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್‌ ಅವರು ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ ನೋಡೋಣ ಎಂದು ಸವಾಲ್‌ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ … Continue reading Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು