ಇನ್ನೂ ಎಂಟು ದಿನದಲ್ಲಿ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಡೆ ನಿರ್ಧಾರ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಕೀಯ ನಡೆ ಏನು ಎಂಬುದು ಇನ್ನು ಎಂಟು ದಿನಗಳಲ್ಲಿ ನಿರ್ಧಾರವಾಗಲಿದೆ. ಕಳೆದ ಚುನಾವಣೆಯಲ್ಲಿ ಯಾರಿಗೂ ಬೇಡವಾದ ಶೆಟ್ಟರ್, ಇಂದು ಎಲ್ಲರಿಗೂ ಬೇಕಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಎರಡು ಪಕ್ಷಗಳೂ ಸರ್ಕಸ್ ನಡೆಸಿದ್ದು, ಶೆಟ್ಟರ್ ನಡೆ ಮಾತ್ರ ನಿಗೂಢವಾಗಿದೆ. ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ ಕಾಂಗ್ರೆಸ್‌ ಜೊತೆಯೇ ಇರುತ್ತಾರಾ ಅಥವಾ ಸಿಕ್ಕ ಅವಕಾಶವನ್ನು ಬಳಸಿಕೊಂಡು ಮತ್ತೆ ತವರು ಸೇರುತ್ತಾರಾ ಅನ್ನೋ ಕುತೂಹಲ ಹಲವರಲ್ಲಿ ಮನೆ ಮಾಡಿದೆ. … Continue reading ಇನ್ನೂ ಎಂಟು ದಿನದಲ್ಲಿ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಡೆ ನಿರ್ಧಾರ