Hubli:ಎಂಪಿ ಚುನಾವಣೆಗೆ ನಿಲ್ಲಿ ಜನ ನಿಮ್ಮನ್ನ ಲಾಗಾ ಹೊಡೆಸುತ್ತಾರೆ : ಶೆಟ್ಟರ್ ವಿರುದ್ದ ಹರಿಹಾಯ್ದ ಯತ್ನಾಳ್…!

ಹುಬ್ಬಳ್ಳಿ: ನಗರದಲ್ಲಿ ಗಣೇಶ ವಿಸರ್ಜನೆ ಸಂದರ್ಭ ತೆರೆದ ವಾಹನದಲ್ಲಿ  ಮೆರವಣೆಗೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬರುತ್ತದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಮುಂದಿನ ಬಾರಿ ಪಾಕಿಸ್ಥಾನದ ಲಾಹೋರ್ ನಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುತ್ತೇವೆ, ಪಾಕಿಸ್ತಾನ ದಾಟಿ ಅಫಘಾನಿಸ್ಥಾನದ ಗಡಿವರೆಗೆ ಹೋಗುತ್ತೇವೆ. ಪಾಕಿಸ್ಥಾನದಲ್ಲಿ ತಿನ್ನೋಕ್ಕೆ ಅನ್ನ ಇಲ್ಲ, ಆದರೂ ಇವರು ಪಾಕಿಸ್ಥಾನ ಜಿಂದಾಬಾದ್ ಅಂತಾರೆ. ನಮ್ಮ ದೇಶದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಈ ಮಕ್ಕಳ … Continue reading Hubli:ಎಂಪಿ ಚುನಾವಣೆಗೆ ನಿಲ್ಲಿ ಜನ ನಿಮ್ಮನ್ನ ಲಾಗಾ ಹೊಡೆಸುತ್ತಾರೆ : ಶೆಟ್ಟರ್ ವಿರುದ್ದ ಹರಿಹಾಯ್ದ ಯತ್ನಾಳ್…!