ಜಗದೀಶ್ ಶೆಟ್ಟರ್ ಫೇಸ್ಬುಕ್ ಹ್ಯಾಕ್: ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ ಕಿಡಿಗೇಡಿಗಳು

Hubli News: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.

ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವ ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೆ, ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ ಹಾಕಬಾರದು ಎಂದು ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.

ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..

ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್: ಜೆಡಿಎಸ್‌ನವರಿಗೆ ಆತ್ಮನೇ ಇಲ್ಲ ಎಂದ ಸಿಎಂಗೆ ಕುಮಾರಸ್ವಾಮಿ ತಿರುಗೇಟು

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿಗೆ ಸೋಲು, 3 ಸ್ಥಾನ ಗೆದ್ದ ಕಾಂಗ್ರೆಸ್..

About The Author