ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ

Political News: ಇಂದಿನ ರಾಜ್ಯರಾಜಕಾರಣದಲ್ಲಿ ಉನ್ನತ ಬದಲಾವಣೆಯಾಗಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿದ್ದ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಮತ್ತೆ ಬಿಜೆಪಿಗೆ ಬಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್,  ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ … Continue reading ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ