ಜಗದೀಶ್ ಶೆಟ್ಟರ್ ಲೋಕಸಭಾ ಅಭ್ಯರ್ಥಿ ಆಗಬೇಕು, ನನ್ನಿಂದ ಮುಕ್ತ ಆಹ್ವಾನ: ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು ಟ್ರಸ್ಟ್’ನ ಕಮಿಟಿಗೆ ಬಿಟ್ಟ ವಿಚಾರ. ಹೀಗಾಗಿ ಪಕ್ಷದಿಂದ ಯಾರನ್ನು ಕಡೆಗಣಿಸುವ ಪ್ರಶ್ನೆಯಿಲ್ಲ, ಕಾರ್ಯಕ್ರಮಕ್ಕೆ ಜ.22 ರವರೆಗೆ ಸಮಯ ಅವಕಾಶವಿದ್ದು, ಆಹ್ವಾನಿಸಬಹುದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರು ಮಂದಿರ ನಿರ್ಮಾಣಕ್ಕೆ ಮುತುವರ್ಜಿವಹಿಸಿದ್ದಾರೆ. ಅವತ್ತಿನ ಮೆರವಣಿಗೆಗೆ ನರೇಂದ್ರ ಮೋದಿ … Continue reading ಜಗದೀಶ್ ಶೆಟ್ಟರ್ ಲೋಕಸಭಾ ಅಭ್ಯರ್ಥಿ ಆಗಬೇಕು, ನನ್ನಿಂದ ಮುಕ್ತ ಆಹ್ವಾನ: ಶಾಸಕ ಮಹೇಶ್ ಟೆಂಗಿನಕಾಯಿ